ಪ್ರಶಾಂತ್ “ನೀಲ್” ಪ್ರೆಸೆಂಟ್ಸ್
ರೂಮ್ ನಂ 418 ಪ್ರವೇಶಿಸಲು ಧೈರ್ಯವಿದೆಯೇ?: ಪ್ರಶಾಂತ್ ನೀಲ್ ಅರ್ಪಿಸುವ, ಮೈತ್ರಿ ಮೂವಿ ಮೇಕರ್ಸ್ನ ‘418’ ಚಿತ್ರದ ಟ್ರೇಲರ್ ಬಿಡುಗಡೆ! ದೇಶಾದ್ಯಂತ ದೊಡ್ಡ ಮಟ್ಟದ ಸಿನಿಮಾಗಳನ್ನು ನಿರ್ಮಿಸಿ ಸೈ ಎನಿಸಿಕೊಂಡಿರುವ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವಿ ಮೇಕರ್ಸ್’, ಇದೀಗ ಪ್ರೇಕ್ಷಕರನ್ನು ಬೆಚ್ಚಿಬೀಳಿಸಲು ಸಜ್ಜಾಗಿದೆ. ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ಅರ್ಪಿಸುತ್ತಿರುವ, ನವ ನಿರ್ದೇಶಕ ಕೀರ್ತನ್ ನಾಡಗೌಡ ಕಥೆ ಬರೆದು ಆ್ಯಕ್ಷನ್ ಕಟ್ ಹೇಳಿರುವ ‘418’ ಚಿತ್ರದ ಕನ್ನಡ, ಹಿಂದಿ ಆವೃತ್ತಿಯ ಟ್ರೇಲರ್ ಅಧಿಕೃತವಾಗಿ ಬಿಡುಗಡೆಯಾಗಿದೆ. ನವೀನ್ […]










