Hello world!

Contact Info

  • ವಿಳಾಸ: #31 Ground Floor, 2nd Main, 3rd Cross, Near Guddanna School, Ranganathpura, Bangalore – 560079

  • Phone: +91 99801 79473 |

    +91 98455 00728

  • Email Us: editor@masternews365.com | advertise@masternews365.com

  • Home  
  • ಪ್ಯಾನ್ ಇಂಡಿಯಾ ಸಿನ್ಮಾ – “ಸಂಜಯ್ ಗೌಡ”
- ವಿಶೇಷ ಸಮಾಚಾರ

ಪ್ಯಾನ್ ಇಂಡಿಯಾ ಸಿನ್ಮಾ – “ಸಂಜಯ್ ಗೌಡ”

ಅದ್ದೂರಿ ಹುಟ್ಟುಹಬ್ಬದ ಸಂಭ್ರಮದಲ್ಲಿ ನಿರ್ಮಾಪಕ ಸಂಜಯ್‌ ಗೌಡ ಸ್ಯಾಂಡಲ್ ವುಡ್ ನ ಜನಪ್ರಿಯ ನಿರ್ಮಾಪಕ, ಸಾಮಾಜಿಕ ಕಾರ್ಯಕರ್ತ ಹಾಗೂ ಖ್ಯಾತ ಉದ್ಯಮಿ ಸಂಜಯ್‌ ಗೌಡ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ದೂರಿಯಾಗಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಸಾಕಷ್ಟು ಸಾಮಾಜಿಕ ಕಾರ್ಯಕ್ರಮಗಳನ್ನು ಸಹ ಮಾಡಿದರು. ಸಂಜಯ್ ಗೌಡ ಅವರ ಹುಟ್ಟುಹಬ್ಬಕ್ಕೆ ಪರಮಪೂಜ್ಯ ನಂಜಾವಧೂತ ಸ್ವಾಮಿಗಳುವ ಸಹ ಆಗಮಿಸಿ ಆಶೀರ್ವದಿಸಿದರು. ಮಾಜಿ ಸಂಸದರಾದ ಶಿವರಾಮೇ ಗೌಡ , ಕ.ರ.ವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡ, ಬಿಬಿಎಂಪಿ ಮಾಜಿ ಸದಸ್ಯ ಗೋವಿಂದರಾಜು, ನಿರ್ಮಾಪಕ ರಮೇಶ್ […]

ಅದ್ದೂರಿ ಹುಟ್ಟುಹಬ್ಬದ ಸಂಭ್ರಮದಲ್ಲಿ ನಿರ್ಮಾಪಕ ಸಂಜಯ್‌ ಗೌಡ

ಸ್ಯಾಂಡಲ್ ವುಡ್ ನ ಜನಪ್ರಿಯ ನಿರ್ಮಾಪಕ, ಸಾಮಾಜಿಕ ಕಾರ್ಯಕರ್ತ ಹಾಗೂ ಖ್ಯಾತ ಉದ್ಯಮಿ ಸಂಜಯ್‌ ಗೌಡ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ದೂರಿಯಾಗಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಸಾಕಷ್ಟು ಸಾಮಾಜಿಕ ಕಾರ್ಯಕ್ರಮಗಳನ್ನು ಸಹ ಮಾಡಿದರು. ಸಂಜಯ್ ಗೌಡ ಅವರ ಹುಟ್ಟುಹಬ್ಬಕ್ಕೆ ಪರಮಪೂಜ್ಯ ನಂಜಾವಧೂತ ಸ್ವಾಮಿಗಳುವ ಸಹ ಆಗಮಿಸಿ ಆಶೀರ್ವದಿಸಿದರು. ಮಾಜಿ ಸಂಸದರಾದ ಶಿವರಾಮೇ ಗೌಡ , ಕ.ರ.ವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡ, ಬಿಬಿಎಂಪಿ ಮಾಜಿ ಸದಸ್ಯ ಗೋವಿಂದರಾಜು, ನಿರ್ಮಾಪಕ ರಮೇಶ್ ರೆಡ್ಡಿ, ನಟ ಧರ್ಮ, ಕಬ್ಬಡಿ ಬಾಬು, ಚಾಂದ್ ಪಾಷಾ ಅವರು ಸೇರಿದಂತೆ ಅನೇಕ ಗಣ್ಯರು ಹುಟ್ಟುಹಬ್ಬದ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ಹುಟ್ಟುಹಬ್ಬದ ಸಂಭ್ರಮದಲ್ಲಿ ಮಾತನಾಡಿದ ಸಂಜಯ್ ಗೌಡ ಅವರು, ‘ಪರಮಪೂಜ್ಯ ನಂಜಾವಧೂತ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಾನು ನಡಿತಾಯಿದ್ದು, ಶ್ರೀಗಳು ನನ್ನ ಗುರುಗಳು ಎಂದು ಹೇಳಲು ಇಷ್ಟ ಪಡುತ್ತೇನೆ. ಅದೇ ರೀತಿ ಇವತ್ತು ನನ್ನ ಹುಟ್ಟುಹಬ್ಬಕ್ಕೆ ಕನ್ನಡ ಪರ ಹೋರಾಟಗಾರ ನಾರಾಯಣಗೌಡರು ಕೂಡ ಆಗಮಿಸಿದ್ದಾರೆ. ಅವರು ಯಾವಾಗಲೂ ನಮ್ಮ ಜೊತೆ ಅಣ್ಣನಾಗಿ ಇರುತ್ತಾರೆ.

ಹಿರಿಯರಾದ ಶಿವರಾಮೇಗೌಡ ಅವರು ಸೇರಿದಂತೆ ಅನೇಕ ಗಣ್ಯರು ಇಂದು ಆಗಮಿಸಿದ್ದಾರೆ. ಎಲ್ಲರಿಗೂ ಧನ್ಯವಾದಗಳು. ದೊಡ್ಡ ಮಟ್ಟದಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದೇನೆ.‌ ಸದ್ಯದಲ್ಲೇ ನಿಮಗೆಲ್ಲಾ ಅದರ ಬಗ್ಗೆ ಹೆಚ್ಚಿನ ಮಾಹಿತಿ ಕೊಡುತ್ತೇನೆ. ಕನ್ನಡಿಗ ಯಾವ ಮಟ್ಟಕ್ಕೆ ಸಿನಿಮಾ ಮಾಡಬಹುದು ಎಂಬುದನ್ನು ತೋರಿಸುವ ಪ್ರಯತ್ನ ಮಾಡುತ್ತೇನೆ. ನಿಮ್ಮೆಲ್ಲರ ಸಹಕಾರ ಸದಾ ನನ್ನ ಮೇಲೆ ಇರಲಿ’ ಎಂದರು.

Leave a comment

Your email address will not be published. Required fields are marked *

ನಮ್ಮ ಬಗ್ಗೆ

ಮಾಸ್ಟರ್‌ನ್ಯೂಸ್ 365 ಸಿನಿಮಾ, ರಾಜಕೀಯ, ಕ್ರೀಡೆ, ಆಧ್ಯಾತ್ಮ, ಮನೋರಂಜನೆ ಹಾಗೂ ಸಮಕಾಲೀನ ವಿದ್ಯಮಾನಗಳ ಕುರಿತು ನಿಖರ, ತಾಜಾ ಮತ್ತು ವಿಶ್ವಾಸಾರ್ಹ ಮಾಹಿತಿಯನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಡಿಜಿಟಲ್ ಸುದ್ದಿ ಮತ್ತು ಸಾರ್ವಜನಿಕ ಮಾಹಿತಿ ವೇದಿಕೆಯಾಗಿದೆ.

Contact Us

Phone: +91 99801 79473 |

+91 98455 00728

ವಿಳಾಸ: #31 Ground Floor, 2nd Main, 3rd Cross, Near Guddanna School, Ranganathpura, Bangalore – 560079

Email Us: editor@masternews365.com | advertise@masternews365.com

Website: www.masternews365.com

ಮಾಸ್ಟರ್‌ನ್ಯೂಸ್ 365  @ 2026. All Rights Reserved.