Hello world!

Contact Info

  • ವಿಳಾಸ: #31 Ground Floor, 2nd Main, 3rd Cross, Near Guddanna School, Ranganathpura, Bangalore – 560079

  • Phone: +91 99801 79473 |

    +91 98455 00728

  • Email Us: editor@masternews365.com | advertise@masternews365.com

  • Home  
  • ಡಿಸೆಂಬರ್ 4ಕ್ಕೇ “ಮಿಸ್ಟರ್ ಜಾಕ್”
- ಸಿನಿಮಾ

ಡಿಸೆಂಬರ್ 4ಕ್ಕೇ “ಮಿಸ್ಟರ್ ಜಾಕ್”

“ಫಸ್ಟ್ rank ರಾಜು” ಗುರುನಂದನ್ ಹಾಗೂ “ಪ್ರೇಮದ ಊರಲಿ” ಖ್ಯಾತಿಯ ತಪಸ್ವಿನಿ ಪೂಣಚ್ಛ ನಾಯಕ – ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿಸೆಂಬರ್ 4 ರಂದು ತೆರೆಗೆ. . ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ ಮಂಡಿಮನೆ ಟಾಕೀಸ್ ನಿರ್ಮಾಣದ ಹಾಗೂ ಸುಮಂತ್ ಗೌಡ ನಿರ್ದೇಶನದ ಈ ಚಿತ್ರ “ಫಸ್ಟ್ rank ರಾಜು” ಚಿತ್ರದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗುರುನಂದನ್ ನಾಯಕರಾಗಿ ನಟಿಸಿರುವ ಹಾಗೂ ಪ್ರಸ್ತತ ಭರ್ಜರಿ ಯಶಸ್ಸು ಕಾಣುತ್ತಿರುವ “ಪ್ರೇಮದ ಊರಲಿ” ಚಿತ್ರದ ನಾಯಕಿ […]

“ಫಸ್ಟ್ rank ರಾಜು” ಗುರುನಂದನ್ ಹಾಗೂ “ಪ್ರೇಮದ ಊರಲಿ” ಖ್ಯಾತಿಯ ತಪಸ್ವಿನಿ ಪೂಣಚ್ಛ ನಾಯಕ – ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿಸೆಂಬರ್ 4 ರಂದು ತೆರೆಗೆ. .

ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ ಮಂಡಿಮನೆ ಟಾಕೀಸ್ ನಿರ್ಮಾಣದ ಹಾಗೂ ಸುಮಂತ್ ಗೌಡ ನಿರ್ದೇಶನದ ಈ ಚಿತ್ರ

“ಫಸ್ಟ್ rank ರಾಜು” ಚಿತ್ರದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗುರುನಂದನ್ ನಾಯಕರಾಗಿ ನಟಿಸಿರುವ ಹಾಗೂ ಪ್ರಸ್ತತ ಭರ್ಜರಿ ಯಶಸ್ಸು ಕಾಣುತ್ತಿರುವ “ಪ್ರೇಮದ ಊರಲಿ” ಚಿತ್ರದ ನಾಯಕಿ ತಪಸ್ವಿನಿ ಪೂಣಚ್ಛ ನಾಯಕಿಯಾಗಿ ನಟಿಸಿರುವ, ಸುಮಂತ್ ಗೌಡ ನಿರ್ದೇಶನದ ಹಾಗೂ ಸುಮಂತ್ ಗೌಡ ನಿರ್ದೇಶನದ ಹಾಗೂ ಮಂಡಿಮನೆ ಟಾಕೀಸ್ ಲಾಂಛನದಲ್ಲಿ ಗುರುನಂದನ್ ಅವರು ತಮ್ಮ ಸ್ನೇಹಿತರೊಡಗೂಡಿ ನಿರ್ಮಾಣ ಮಾಡಿರುವ “MR ಜಾಕ್” ಚಿತ್ರದ ಬಿಡುಗಡೆ ದಿನಾಂಕ ನಾಡಹಬ್ಬ ದಸರಾ ಸಂದರ್ಭದಲ್ಲಿ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಡಿಸೆಂಬರ್ 4 ರಂದು ಬಿಡುಗಡೆಯಾಗುತ್ತಿದೆ‌. ಚಿತ್ರ ಬಿಡುಗಡೆಯ ದಿನಾಂಕದ ಪೋಸ್ಟರ್ ಬಿಡುಗಡೆ ಮಾಡಿರುವ “MR ಜಾಕ್’ ಚಿತ್ರತಂಡ ನಾಡಿನ ಜನತೆಗೆ ನಾಡಹಬ್ಬ ದಸರಾ ಶುಭಾಶಯ ತಿಳಿಸಿದೆ‌‌‌.

ಈಗಾಗಲೇ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟೀಸರ್ ಗೆ ನಿರೀಕ್ಷೆಗೂ ಮೀರಿ ಮೆಚ್ಚುಗೆ ವ್ಯಕ್ತವಾಗಿದೆ‌. .

ಹಾಸ್ಯವೇ ಪ್ರಧಾನವಾಗಿರುವ ಈ ಚಿತ್ರದ ತಾರಾಬಳಗದಲ್ಲಿ ಮಿತ್ರ, ಗೋಪಾಲಕೃಷ್ಣ ದೇಶಪಾಂಡೆ, ಅರವಿಂದ್, ಧರ್ಮಣ್ಣ, ಸುಶ್ಮಿತ ಜಗ್ಗಪ್ಪ ಮುಂತಾದವರಿದ್ದಾರೆ. ಶಿವಸೇನ ಛಾಯಾಗ್ರಾಹಕರಾಗಿ ಹಾಗೂ ವಿಜಯ್ ರಾಜ್ ಸಂಕಲನಕಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕಿರಣ್ ರವೀಂದ್ರನಾಥ್ ಸಂಗೀತ ಸಂಯೋಜಿಸಿದ್ದಾರೆ.

Leave a comment

Your email address will not be published. Required fields are marked *

ನಮ್ಮ ಬಗ್ಗೆ

ಮಾಸ್ಟರ್‌ನ್ಯೂಸ್ 365 ಸಿನಿಮಾ, ರಾಜಕೀಯ, ಕ್ರೀಡೆ, ಆಧ್ಯಾತ್ಮ, ಮನೋರಂಜನೆ ಹಾಗೂ ಸಮಕಾಲೀನ ವಿದ್ಯಮಾನಗಳ ಕುರಿತು ನಿಖರ, ತಾಜಾ ಮತ್ತು ವಿಶ್ವಾಸಾರ್ಹ ಮಾಹಿತಿಯನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಡಿಜಿಟಲ್ ಸುದ್ದಿ ಮತ್ತು ಸಾರ್ವಜನಿಕ ಮಾಹಿತಿ ವೇದಿಕೆಯಾಗಿದೆ.

Contact Us

Phone: +91 99801 79473 |

+91 98455 00728

ವಿಳಾಸ: #31 Ground Floor, 2nd Main, 3rd Cross, Near Guddanna School, Ranganathpura, Bangalore – 560079

Email Us: editor@masternews365.com | advertise@masternews365.com

Website: www.masternews365.com

ಮಾಸ್ಟರ್‌ನ್ಯೂಸ್ 365  @ 2026. All Rights Reserved.