Hello world!

Contact Info

  • ವಿಳಾಸ: #31 Ground Floor, 2nd Main, 3rd Cross, Near Guddanna School, Ranganathpura, Bangalore – 560079

  • Phone: +91 99801 79473 |

    +91 98455 00728

  • Email Us: editor@masternews365.com | advertise@masternews365.com

  • Home  
  • ಪ್ರೇಮದ ಊರಲಿ “ಬ್ಲಾಕ್‌ಬಸ್ಟರ್”
- ಸಿನಿಮಾ

ಪ್ರೇಮದ ಊರಲಿ “ಬ್ಲಾಕ್‌ಬಸ್ಟರ್”

ಚಿತ್ರಮಂದಿರಗಳಲ್ಲಿ ಬ್ಲಾಕ್‌ಬಸ್ಟರ್ ಪ್ರದರ್ಶನ ಕಾಣುತ್ತಿರುವ ‘ಪ್ರೇಮದ ಊರಲಿ’ ಸಿನಿಮಾವು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಗಳಿಕೆ ಮಾಡುತ್ತಾ ಹೊಸ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ. ಈ ಚಿತ್ರದ ಅಭೂತಪೂರ್ವ ಯಶಸ್ಸಿಗೆ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರತಂಡಕ್ಕೆ ಪ್ರೀತಿಯ ಶುಭ ಹಾರೈಸಿದ್ದಾರೆ. ‘ಪ್ರೇಮದ ಊರಲಿ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ತಪಸ್ವಿನಿ ಪೂಣಚ್ಚ ಅವರ ಅದ್ಭುತ ಅಭಿನಯ ಹಾಗೂ ಅವರಿಗೆ ಸಿಕ್ಕಿರುವ ಅಪಾರ ಯಶಸ್ಸನ್ನು ರಶ್ಮಿಕಾ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ನಟಿ ತಪಸ್ವಿನಿ ಪೂಣಚ್ಚ ಹಾಗೂ ರಶ್ಮಿಕಾ ಮಂದಣ್ಣ ಇಬ್ಬರೂ ಮೂಲತಃ […]

ಚಿತ್ರಮಂದಿರಗಳಲ್ಲಿ ಬ್ಲಾಕ್‌ಬಸ್ಟರ್ ಪ್ರದರ್ಶನ ಕಾಣುತ್ತಿರುವ ‘ಪ್ರೇಮದ ಊರಲಿ’ ಸಿನಿಮಾವು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಗಳಿಕೆ ಮಾಡುತ್ತಾ ಹೊಸ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ.

ಈ ಚಿತ್ರದ ಅಭೂತಪೂರ್ವ ಯಶಸ್ಸಿಗೆ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರತಂಡಕ್ಕೆ ಪ್ರೀತಿಯ ಶುಭ ಹಾರೈಸಿದ್ದಾರೆ.

‘ಪ್ರೇಮದ ಊರಲಿ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ತಪಸ್ವಿನಿ ಪೂಣಚ್ಚ ಅವರ ಅದ್ಭುತ ಅಭಿನಯ ಹಾಗೂ ಅವರಿಗೆ ಸಿಕ್ಕಿರುವ ಅಪಾರ ಯಶಸ್ಸನ್ನು ರಶ್ಮಿಕಾ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ನಟಿ ತಪಸ್ವಿನಿ ಪೂಣಚ್ಚ ಹಾಗೂ ರಶ್ಮಿಕಾ ಮಂದಣ್ಣ ಇಬ್ಬರೂ ಮೂಲತಃ ಕೊಡಗಿನವರಾಗಿದ್ದು, ತಮ್ಮೂರಿನ ಪ್ರತಿಭೆಯ ಬೆಳವಣಿಗೆಗೆ ರಶ್ಮಿಕಾ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ‘ಪ್ರೇಮದ ಊರಲಿ’ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಅವರ ಬೆಂಬಲ ಮತ್ತು ಪ್ರೋತ್ಸಾಹ ಸಿಕ್ಕಿರುವುದು ಚಿತ್ರತಂಡಕ್ಕೆ ಮತ್ತಷ್ಟು ಆನೆಬಲ ತಂದಿದೆ.

Leave a comment

Your email address will not be published. Required fields are marked *

ನಮ್ಮ ಬಗ್ಗೆ

ಮಾಸ್ಟರ್‌ನ್ಯೂಸ್ 365 ಸಿನಿಮಾ, ರಾಜಕೀಯ, ಕ್ರೀಡೆ, ಆಧ್ಯಾತ್ಮ, ಮನೋರಂಜನೆ ಹಾಗೂ ಸಮಕಾಲೀನ ವಿದ್ಯಮಾನಗಳ ಕುರಿತು ನಿಖರ, ತಾಜಾ ಮತ್ತು ವಿಶ್ವಾಸಾರ್ಹ ಮಾಹಿತಿಯನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಡಿಜಿಟಲ್ ಸುದ್ದಿ ಮತ್ತು ಸಾರ್ವಜನಿಕ ಮಾಹಿತಿ ವೇದಿಕೆಯಾಗಿದೆ.

Contact Us

Phone: +91 99801 79473 |

+91 98455 00728

ವಿಳಾಸ: #31 Ground Floor, 2nd Main, 3rd Cross, Near Guddanna School, Ranganathpura, Bangalore – 560079

Email Us: editor@masternews365.com | advertise@masternews365.com

Website: www.masternews365.com

ಮಾಸ್ಟರ್‌ನ್ಯೂಸ್ 365  @ 2026. All Rights Reserved.