ಲಂಬೋದರ 2.0 ಅಪ್ಡೇಟ್
‘ಲಂಬೋದರ 2.0’ ಸಿನಿಮಾ ಪ್ರಚಾರಕ್ಕೆ ಹಟ್ಟಿ ಕಾಪಿ ಸಾಥ್: ಪ್ರೇಕ್ಷಕರಿಗೆ ಉಚಿತ ಫಿಲ್ಟರ್ ಕಾಫಿ ಸಂಭ್ರಮ! ಬೆಂಗಳೂರು: ರಾಜಧಾನಿಯ ಗಲ್ಲಿಗಲ್ಲಿಗಳಲ್ಲಿ ಹಾಸುಹೊಕ್ಕಾಗಿರುವ ಸಿನಿಮಾ ಪ್ರೀತಿ ಮತ್ತು ಸಾಂಪ್ರದಾಯಿಕ ಫಿಲ್ಟರ್ ಕಾಫಿ ಸಂಸ್ಕೃತಿಯನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಅಪರೂಪದ ಪ್ರಚಾರಾಂದೋಲನಕ್ಕೆ ಜನಪ್ರಿಯ ಕಾಫಿ ಬ್ರ್ಯಾಂಡ್ ‘ಹಟ್ಟಿ ಕಾಪಿ’ ಮುಂದಾಗಿದೆ. ಸ್ಯಾಂಡಲ್ವುಡ್ನ ಪ್ರತಿಭಾವಂತ ನಿರ್ದೇಶಕ ಸಿಂಪಲ್ ಸುನಿ ಸಾರಥ್ಯದಲ್ಲಿ ಸಿದ್ಧಗೊಂಡಿರುವ ಬಹುನಿರೀಕ್ಷಿತ ಸೈನ್ಸ್ ಫಿಕ್ಷನ್ ಸೋಷಿಯಲ್ ಥ್ರಿಲ್ಲರ್ ‘ಲಂಬೋದರ 2.0’ ಚಿತ್ರದ ಪ್ರಚಾರಕ್ಕಾಗಿ ಪ್ರೇಕ್ಷಕರಿಗೆ ಉಚಿತ ಫಿಲ್ಟರ್ ಕಾಫಿ ವಿತರಿಸುವ […]

