ನವೆಂಬರ್ 20ಕ್ಕೆ “ಬೃಂದಾವಿಹಾರಿ”
ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ನಡೆದ “ಬೃಂದಾವಿಹಾರಿ” ಪ್ರಿರಿಲೀಸ್ ಇವೆಂಟ್ . ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ಅಭಿನಯದ ಈ ಚಿತ್ರ ನವೆಂಬರ್ 20 ರಂದು ತೆರೆಗೆಕೆವಿಸಿ ಪ್ರೊಡಕ್ಷನ್ ಹಾಗೂ ವಿರಾಟ್ ಸಾಯಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸಮೃದ್ಧಿ ವಿ. ಮಂಜುನಾಥ್ ಅವರು ನಿರ್ಮಿಸಿರುವ ಬಹುನಿರೀಕ್ಷಿತ “ಬೃಂದಾವಿಹಾರಿ” ಚಿತ್ರದ ಪ್ರೀರಿಲೀಸ್ ಸಮಾರಂಭ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ನೆರವೇರಿತು. ಶ್ರೀನಿವಾಸರಾಜು ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದ ಈ ಚಿತ್ರದಲ್ಲಿ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್, ಮಾಳವಿಕಾ ಶರ್ಮ, […]


