ಅದ್ಧೂರಿ “ಕನ್ನಡ” ರಾಜ್ಯೋತ್ಸವ
ಎಸ್ ಆರ್ ಪುಟ್ಟಣ್ಣ ಕಣಗಾಲರು ಮತ್ತು ಹಿರಿಯ ನಿರ್ದೇಶಕರುಗಳ ಸಾರಥ್ಯದಲ್ಲಿ 1984ರಲ್ಲಿ ಪ್ರಾರಂಭವಾದ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದಲ್ಲಿ ಅಧ್ಯಕ್ಷರಾದ ಎನ್ನಾರ್ ಕೆ ವಿಶ್ವನಾಥ್ ನೇತೃತ್ವದಲ್ಲಿ ಸಂಘದ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ನಡೆಸಲಾಯಿತು.ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಸ್ವರ್ಣಕಮಲ ಪ್ರಶಸ್ತಿಯನ್ನೂ ಸೇರಿ, ಅನೇಕ ರಾಷ್ಟ್ರ ಮತ್ತು ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿರುವ ಹಿರಿಯ ಚಲನಚಿತ್ರ ನಿರ್ದೇಶಕರು, ಬರಹಗಾರರು, ನಿರ್ಮಾಪಕರು ಆಗಿರುವ ಪಿ ಆರ್ ರಾಮದಾಸ ನಾಯ್ಡು ಅವರು ಧ್ವಜಾರೋಹಣ ಮಾಡಿ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿ ಚಿತ್ರರಂಗಕ್ಕೆ ಶುಭ […]

