ನಾಡಹಬ್ಬ “ದಸರಾ” ಒಟ್ಟಾಗಿ ಆಚರಿಸೋಣ
ವಿಶ್ವವಿಖ್ಯಾತ ನಾಡಹಬ್ಬ ದಸರಾದಲ್ಲಿ ಕನ್ನಡ ಚಿತ್ರರಂಗದ ಪಾಲ್ಗೊಳ್ಳುವಿಕೆ . ಈ ಬಾರಿ ದಸರಾಗೆ ತಾರಾ ಮೆರಗು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಮಾಹಿತಿ . ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ಈ ಬಾರಿಯ ದಸರಾದಲ್ಲಿ ಇಡೀ ಕನ್ನಡ ಚಿತ್ರರಂಗವೇ ಭಾಗವಹಿಸಲಿದೆ. ಈ ಕುರಿತು ಮಾಹಿತಿ ನೀಡಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಡಾ||ಜಯಮಾಲ, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಎಂ.ಜಿ.ರಾಮಮೂರ್ತಿ, ಕನ್ನಡಪರ ಹೋರಾಟಗಾರರು ಹಾಗೂ ಕರ್ನಾಟಕ […]

