ಪ್ರೇಮದ ಊರಲಿ ಜತೆ ಯಶ್
‘ಪ್ರೇಮದ ಊರಲಿ’ ಬ್ಲಾಕ್ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್! ಬೆಂಗಳೂರು : ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಸಂಚಲನ ಮೂಡಿಸಿರುವ ‘ಪ್ರೇಮದ ಊರಲಿ’ ಚಿತ್ರದ ಅಭೂತಪೂರ್ವ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಯಾಂಡಲ್ವುಡ್ ಬಾಕ್ಸ್ ಆಫೀಸ್ನಲ್ಲಿ ನಿರೀಕ್ಷೆಗೂ ಮೀರಿದ ದಾಖಲೆ ಬರೆಯುತ್ತಿರುವ ಚಿತ್ರತಂಡವನ್ನು ಖುದ್ದಾಗಿ ಭೇಟಿಗೆ ಆಹ್ವಾನಿಸಿದ ಯಶ್, ಚಿತ್ರದ ಗೆಲುವಿಗೆ ಬೆನ್ನುತಟ್ಟಿ, ಮುಂದಿನ ಪಯಣಕ್ಕೆ ಹೃತ್ಪೂರ್ವಕ ಶುಭ ಹಾರೈಸಿದ್ದಾರೆ. ಭಾರತೀಯ ಚಿತ್ರರಂಗದ ಅಗ್ರಗಣ್ಯ ನಟನಿಂದ ಸಿಕ್ಕ ಈ […]

