ರಶ್ಮಿಕಾ – ವಿಜಯ್ *ರಣಬಾಲಿ*
ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಕಾಂಬಿನೇಷನ್‌ನ ‘ರಣಬಾಲಿ’ ಟೀಸರ್ ರಿಲೀಸ್: ದಸರಾ ಹಬ್ಬಕ್ಕೆ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಅದ್ಧೂರಿ ಬಿಡುಗಡೆ! ಹೈದರಾಬಾದ್: ತೆಲುಗು ಚಿತ್ರರಂಗದ ಸ್ಟಾರ್ ನಟ ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ರಾಹುಲ್ ಸಂಕೃತ್ಯನ್ ಕಾಂಬಿನೇಷನ್‌ನಲ್ಲಿ ಅತ್ಯಂತ ಅದ್ಧೂರಿಯಾಗಿ ಮೂಡಿಬರುತ್ತಿರುವ ಪ್ಯಾನ್-ಇಂಡಿಯಾ ಆ್ಯಕ್ಷನ್ ಎಪಿಕ್ ‘ರಣಬಾಲಿ’ ಚಿತ್ರದ ಬಹುನಿರೀಕ್ಷಿತ ಟೀಸರ್ ಬುಧವಾರ ಸಂಜೆ ಬಿಡುಗಡೆಯಾಗಿದೆ. 1854 ರಿಂದ 1878ರ ನಡುವಿನ ಬ್ರಿಟಿಷ್ ಆಳ್ವಿಕೆಯ ಕಾಲಘಟ್ಟದಲ್ಲಿ ರಾಯಲಸೀಮೆ ಪ್ರಾಂತ್ಯದಲ್ಲಿ ನಡೆದ ರೋಚಕ ನೈಜ ಘಟನೆಗಳನ್ನು ಆಧರಿಸಿ ಈ ಪಿರಿಯಾಡಿಕ್ ಡ್ರಾಮಾವನ್ನು […]

