ನಮ್ “ಯಜಮಾನ್ರು”
ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ ಬೆಳಿಗ್ಗೆ 6ರಿಂದ ರಾತ್ರಿ 12ರವರೆಗೆ ವೈವಿಧ್ಯಮಯ ಕಾರ್ಯಕ್ರಮಗಳು — 20 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಆಗಮಿಸುವ ನಿರೀಕ್ಷೆ ಬೆಂಗಳೂರು: ಕನ್ನಡ ಚಿತ್ರರಂಗದ ಅಪ್ರತಿಮ ನಟ, ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವನ್ನು ನಾಳೆ ಬೆಂಗಳೂರಿನ ಹೊಸಕೆರೆಹಳ್ಳಿಯ ನಂದಿ ಲಿಂಕ್ ಗ್ರೌಂಡ್‌ನಲ್ಲಿ ಅತ್ಯಂತ ಅದ್ದೂರಿಯಾಗಿ ಆಯೋಜಿಸಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ ಆರಂಭವಾಗುವ ಅಮೃತ ಮಹೋತ್ಸವದ ಕಾರ್ಯಕ್ರಮಗಳು ರಾತ್ರಿ 12 ಗಂಟೆಯವರೆಗೆ ನಿರಂತರವಾಗಿ ನಡೆಯಲಿದ್ದು, ದಿನವಿಡೀ ವಿವಿಧ ಸಾಂಸ್ಕೃತಿಕ, ಸಂಗೀತ ಹಾಗೂ ವಿಶೇಷ […]

