ಹುಬ್ಬಳ್ಳಿ ಹಂಟರ್ಸ್ ನಲ್ಲಿ -“ನಮನ್ ಅರೋರಾ”
‘ಇಂಡಿಯಾಸ್ ಗಾಟ್ ಲೇಟೆಂಟ್’ ಖ್ಯಾತಿಯ ನಟ ನಮನ್ ಅರೋರಾ ಸ್ಯಾಂಡಲ್ವುಡ್ಗೆ ಎಂಟ್ರಿ; ‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಮೂಲಕ ಚಂದನವನಕ್ಕೆ ಪಾದಾರ್ಪಣೆ ಬೆಂಗಳೂರು: ದೇಶಾದ್ಯಂತ ಡಿಜಿಟಲ್ ಮನರಂಜನಾ ಲೋಕದಲ್ಲಿ ಹಾಗೂ ಬಾಲಿವುಡ್ ಚಿತ್ರರಂಗದಲ್ಲಿ ತಮ್ಮ ಸಹಜ ಹಾಸ್ಯ ಮತ್ತು ನಟನೆಯ ಮೂಲಕ ಗಮನ ಸೆಳೆದಿರುವ ಖ್ಯಾತ ನಟ ಹಾಗೂ ಸ್ಟ್ಯಾಂಡಪ್ ಕಾಮಿಡಿಯನ್ ನಮನ್ ಅರೋರಾ ಇದೀಗ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಲು ಸಜ್ಜಾಗಿದ್ದಾರೆ. ವಿಶಿಷ್ಟ ಕಥಾಹಂದರ ಹೊಂದಿರುವ ‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಮೂಲಕ ಅವರು ಚಂದನವನಕ್ಕೆ ಅಧಿಕೃತವಾಗಿ ಪಾದಾರ್ಪಣೆ ಮಾಡುತ್ತಿದ್ದು, […]

